ಕಾಂಗ್ರೆಸ್ ನಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ; ಕೈ ನಾಯಕರ ವಿರುದ್ಧ ಮುನಿಸಿಕೊಂಡ ಸತೀಶ್..!

Image result for SATISH jarkiholi
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಮತ್ತೆ ಅಸಮಾಧಾನ ಭುಗಿಲೆದಿದ್ದು, ಕೈ ನಾಯಕರ ವಿರುದ್ಧ ಶಾಸಕ ಸತೀಶ್ ಜಾರಕಿಹೊಳಿ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.
Image result for satish jarkiholi and siddaramaiah
ಜಾರಕಿಹೊಳಿ ಕುಟುಂಬದ ಬದಲಿಗೆ ಬೇರೆಯವರಿಗೆ ಮಣೆ ಹಾಕಲು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಚಿಂತನೆ ನಡೆಸಿದ್ದು, ಈ ಹಿನ್ನಲೆಯಲ್ಲಿ ನಿನ್ನೆ ನಡೆದ ಸಭೆಗೆ ಗೈರಾದ ಶಾಸಕ ಸತೀಶ್ ಜಾರಕಿಹೊಳಿ ಇಂದಿನ ಸಭೆಯಿಂದಲೂ ದೂರ ಉಳಿದಿದ್ದಾರೆ ಎನ್ನಲಾಗಿದೆ.
Related image
ಬಿಜೆಪಿ ನಾಯಕರಾದ ರಾಜು ಕಾಗೆ, ಅಶೋಕ್ ಪೂಜಾರಿ ಪಕ್ಷಕ್ಕೆ ಕರೆತರಲು ಸಿದ್ಧತೆ ನಡೆಸುತ್ತಿರುವ ಹಿನ್ನಲೆಯಲ್ಲಿ ಇದರ ಜೊತೆ ಎಲ್ಲವನ್ನು ಕೈ ನಾಯಕರೇ ನಿರ್ಧಾರ ಮಾಡಲಿ ಎಂದು ಅವರು ಗರಂ ಆಗಿ ಹೇಳಿದ್ದಾರೆ ಎನ್ನಲಾಗಿದೆ.

ಟ್ಯಾಗ್ಸ್ : ನರೇಂದ್ರ ಮೋದಿ, ಅಮಿತ್‌ ಶಾ, ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ , ರಾಜಕುಮಾರ್, ಸುದೀಪ್, ದರ್ಶನ, ಚಿಕ್ಕಣ್ಣ, ಸಲ್ಮಾನ್ ಖಾನ್, ಶಾರುಖಾನ್

Leave A Comment

Your email address will not be published. Required fields are marked *