ಕಾವೇರಿ ನದಿ ನೀರು ವಿಚಾರದಲ್ಲಿ ಉಲ್ಟಾ ಹೊಡೆದ್ರಾ ಸುಮಲತಾ..!?

ಕಳೆದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿವಾದ ಚುನಾವಣಾ ಪ್ರಚಾರ ಕಣದ ಪ್ರಮುಖ ಅಸ್ತ್ರವಾಗಿ ಬಳಕೆಯಾಗಿತ್ತು. ಪ್ರಚಾರದ ವೇಳೆ ಜನರಿಗೆ ಮಾತು ನೀಡಿದ್ದ[…]

‘ಸಂಸದರಿಂದ ಏನೂ ಮಾಡಲು ಸಾಧ್ಯವಿಲ್ಲ, ಎಲ್ಲವೂ ರಾಜ್ಯಸರ್ಕಾರದ ಕೈಯಲ್ಲಿದೆ’

ಚುನಾವಣಾ ಪ್ರಚಾರದ ವೇಳೆ ಜನರಿಗೆ ಭರವಸೆಗಳನ್ನು ನೀಡಿದ್ದ ಮಂಡ್ಯ ಸಂಸದೆ ಸುಮಲತಾ ಈಗ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದತ್ತ ಬೆರಳು ಮಾಡಿ ತೋರಿಸುತ್ತಿದ್ದಾರೆ. ನನ್ನ ಕೈಯಲ್ಲಿ ಏನೂ[…]

ಡಿಸೆಂಬರ್ ವರೆಗೆ ಚಾಣಕ್ಯನ ಕೈಯಲ್ಲೇ ಇರಲಿದೆ ಬಿಜೆಪಿ ಚುಕ್ಕಾಣಿ!

ಈಗ ಕೇಂದ್ರ ಗೃಹ ಸಚಿವರಾಗಿರುವ ಅಮಿತ್ ಷಾ ಅವರು ಬಿಜೆಪಿ ಅಧ್ಯಕ್ಷರಾಗಿ ಪಕ್ಷದ ಚುನಾವಣೆ ಮುಗಿಯುವವರೆಗೂ ಮುಂದುವರಿಯಲಿದ್ದಾರೆ ಎಂದು ಸುದ್ದಿಮೂಲಗಳು ತಿಳಿಸಿವೆ. ಬಿಜೆಪಿ ಚುನಾವಣಾ ಪ್ರಕ್ರಿಯೆ ವೇಳಾ[…]

ಭ್ರಷ್ಟಾಚಾರದ ವಿರುದ್ಧ ಮೋದಿ ಸರ್ಜಿಕಲ್ ಸ್ಟ್ರೈಕ್: 12 IT ಅಧಿಕಾರಿಗಳು ಮನೆಗೆ!

ಲೋಕಸಭಾ ಚುನಾವಣಾ ಪ್ರಚಾರದ ವೇಳೆ ‘ನಾ ಖಾವೂಂಗಾ, ನಾ ಖಾನೆ ದೂಂಗಾ’ ಎನ್ನುವ ಘೋಷಣೆ ಮೂಲಕ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದಿದ್ದರು. ಇದೀಗ ತಮ್ಮ ಕೊಟ್ಟ ಮಾತಿನಂತೆ ಪ್ರಧಾನಿ[…]

ಲೋಕ ಚುನಾವಣೆಯಲ್ಲಿ ಎಷ್ಟು ಸಾವಿರ ಕೋಟಿ ಹಣ ಖರ್ಚಾಗಿದೆ ಗೊತ್ತಾ..?

2019ರ ಲೋಕಸಭೆ ಚುನಾವಣಾ ಜಗತ್ತಿನಲ್ಲಿಯೇ ಅತ್ಯಂತ ದುಬಾರಿ ಜನತಂತ್ರದ ಹಬ್ಬ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ, ಕಳೆದ 20 ವರ್ಷಗಳಿಗೆ ಹೋಲಿಸಿದರೇ ಈ ಬಾರಿಯ ಚುನಾವಣಾ ವೆಚ್ಚ ಸುಮಾರು[…]

ಇವಿಎಂ ರಹಸ್ಯ ಬಯಲು! ಇವಿಎಂ ಕುರಿತಾಗಿರುವ ಅನುಮಾನ ನಿಜಾನಾ?

ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿಯೊಂದಿಗೆ ಎನ್.ಡಿ.ಎ. ಮತ್ತೆ ಅಧಿಕಾರಕ್ಕೆ ಬಂದಿದೆ. ಇವಿಎಂ ಕುರಿತಾಗಿ ಹಿಂದಿನಿಂದಲೂ ಅನುಮಾನ ಕೇಳಿಬರುತ್ತಿದೆ. ಲೋಕಸಭೆ ಚುನಾವಣೆಯಲ್ಲಿ 370 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇವಿಎಂ[…]

ಮೈತ್ರಿ ಉಳಿಸಿಕೊಳ್ಳಲು ಡಿಸಿಎಂ ಮನೆಯಲ್ಲಿ ಕಾಂಗ್ರೆಸ್ ಕೊನೆಯ ಕಸರತ್ತು!

ಒಂದೆಡೆ ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದರೆ, ಮತ್ತೊಂದೆಡೆ ರಾಜ್ಯದಲ್ಲಿನ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕೊನೆಯ ಕಸರತ್ತಿಗೆ ಮುಂದಾಗಿದೆ. ಈ ನಿಟ್ಟಿನಲ್ಲಿ[…]

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸೋಲಿಗೆ ರಾಹುಲ್ ಗಾಂಧಿ ಅವರೇ ಕಾರಣವಂತೆ..!

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನನ್ನ ಸೋಲಿಗೆ ರಾಜ್ಯದಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರ ನಿರ್ಧಾರವೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ[…]

‘ಮೇ 23 ಅನ್ನು ‘ಮೋದಿ ದಿವಸ್​’ ಎಂದು ಆಚರಿಸಬೇಕು’

ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ದೆಹಲಿ ಚುಕ್ಕಾಣಿ ಹಿಡಿಯಲು ಬಿಜೆಪಿ ಭರ್ಜರಿ ತಯಾರಿ ನಡೆಸ್ತಿದೆ. 2ನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲು[…]

5 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯ ಸಾಧಿಸಿದ ಅಮಿತ್ ಶಾ

ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾರಿ  ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ತನ್ನ ಸಮೀಪದ ಕಾಂಗ್ರೆಸ್[…]