‘ರಾಹುಲ್ ಯೋಗ ಮಾಡದಿದ್ದಕ್ಕೆ ಕಾಂಗ್ರೆಸ್ ಚುನಾವಣೆಯಲ್ಲಿ ಸೋತಿದ್ದು’

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಯೋಗ ಮಾಡದ ಕಾರಣ ಕಳೆದ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷ ಸೋಲು ಕಂಡಿದೆ ಎಂದು ಯೋಗಗುರು, ಪತಂಜಲಿ ಸಂಸ್ಥೆಯ ಆದ್ವರ್ಯ ಬಾಬಾ[…]

‘ಒಂದು ರಾಷ್ಟ್ರ ಒಂದು ಚುನಾವಣೆ’ ಒಪ್ಪಿಗೆ ಸೂಚಿಸಿದ ಪ್ರತಿಪಕ್ಷಗಳು..!

 ‘ಒಂದು ರಾಷ್ಟ್ರ ಒಂದು ಚುನಾವಣೆ’ಗೆ ಬಹುತೇಕ ಪ್ರತಿಪಕ್ಷಗಳು ಒಪ್ಪಿಗೆ ಸೂಚಿಸಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ‘ಒಂದು ರಾಷ್ಟ್ರ[…]

ಮತ್ತೆ ನೆತ್ತರು ಹರಿಸಿದ ನಕ್ಸಲರು: ಎಸ್‌ಪಿ ಮುಖಂಡನ ಅಪಹರಣ, ಹತ್ಯೆ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಾವೋ ಉಗ್ರರು ಮತ್ತೆ ರಕ್ತ ಹರಿಸಿದ್ದು, ಸಮಾಜವಾದಿ ಪಕ್ಷದ ನಾಯಕ ಸಂತೋಷ್ ಪೂನಂ ಅವರನ್ನು ಹತ್ಯೆ ಮಾಡಿದ್ದಾರೆ. ಅವರ ಮೃತದೇಹ ಬುಧವಾರ ಪತ್ತೆಯಾಗಿದೆ.[…]

ನಟ ವಿಶಾಲ್ ಹಣ ಕೊಟ್ಟು ಹುಡುಗಿಯರ ಜತೆ ಲೈಂಗಿಕ ಬಯಕೆ ತೀರಿಸಿಕೊಳ್ಳುತ್ತಾರೆ: ನಟಿ ಶ್ರೀರೆಡ್ಡಿ!

ಹಲವು ಸಿನಿಮಾ ತಾರೆಯರ ಬಗ್ಗೆ ಲೈಂಗಿಕ ಕಿರುಕುಳ, ಖಾಸಗಿ ಜೀವನದ ವಿಚಾರಗಳನ್ನು ಬಹಿರಂಗಗೊಳಿಸಿ ಸುದ್ದಿಯಾಗಿದ್ದ ತೆಲುಗು ನಟಿ ಶ್ರೀರೆಡ್ಡಿ ಈಗ ತಮಿಳು ಸ್ಟಾರ್ ನಟ ವಿಶಾಲ್ ವಿರುದ್ಧ[…]

ರಾಹುಲ್ ಗಾಂಧಿ ದಾರಿ ತಪ್ಪಿಸಿದ್ದರಾ ಮಾಜಿ ಸಂಸದೆ ರಮ್ಯಾ..?

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಹಾಗೂ ನರೇಂದ್ರ ಮೋದಿಯವರಿಗೆ ಟಾಂಗ್ ಕೊಡುತ್ತಿದ್ದ ಮಾಜಿ ಸಂಸದೆ ರಮ್ಯಾ ಫಲಿತಾಂಶದ ಬಳಿಕ ಬಹುತೇಕ ಕಣ್ಮರೆಯಾಗಿದ್ದಾರೆ. ಅಲ್ಲದೆ ಅವರ[…]

ಮತ್ತೆ ಮುನ್ನೆಲೆಗೆ ಬಂತು ‘ಒಂದು ದೇಶ, ಒಂದೇ ಚುನಾವಣೆ’..!

ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸುವ ‘ಒಂದು ದೇಶ, ಒಂದೇ ಚುನಾವಣೆ’ ಪ್ರಸ್ತಾಪದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌[…]

ರಾಜ್ಯವೇ ಹೊತ್ತಿ ಉರಿಯುತ್ತಿದ್ದರು ತಾಜ್ ಹೊಟೇಲ್ ವ್ಯಾಮೋಹ ಬಿಡದ ಸಿಎಂ!

ವಿರೋಧ ಇದ್ದರೂ ಸಿಎಂ ಐಷಾರಾಮಿ ಹೊಟೇಲ್ ವ್ಯಾಮೋಹ ಬಿಟ್ಟಿಲ್ಲ. ತಾಜ್ ವೆಸ್ಟ್ ಎಂಡ್‍ನಲ್ಲಿ ಇನ್ನೂ ಸಿಎಂ ವಾಸ್ತವ್ಯವನ್ನು ಮುಂದುವರಿಸಿದ್ದಾರೆ. ಇತ್ತಿಚೇಗೆ ಸಿಎಂ ತಾಜ್ ಹೊಟೇಲ್ ಬಿಟ್ಟು ಜೆ.ಪಿ[…]

ಅಭಿಮಾನಿಯಿಂದ ಸುಮಲತಾ, ಅಭಿಷೇಕ್‍ಗೆ ಹಾಲು-ತುಪ್ಪದ ತುಲಾಭಾರ..!

ಮಂಡ್ಯ ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಚೊಚ್ಚಲ ‘ಅಮರ್’ ಚಿತ್ರದ ಪ್ರಚಾರಕ್ಕಾಗಿ ಧಾರವಾಡಕ್ಕೆ ಭೇಟಿ ನೀಡಿದ್ದಾರೆ. ಧಾರವಾಡ ಹೊರವಲಯದ ನುಗ್ಗಿಕೇರೆ ಹನುಮಂತ ದೇವಸ್ಥಾನದಲ್ಲಿ ತುಪ್ಪ[…]

ಸಚಿವ ಸ್ಥಾನ ನೀಡದಿದ್ದರೆ ಮೈತ್ರಿಗೆ ಶಾಕ್ ಕೊಡಲು ಸಿದ್ಧ ಈ ಶಾಸಕ, ಮತ್ತೇ ಶುರುವಾಯ್ತು ಮೈತ್ರಿಗೆ ಕಂಟಕ

ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ವಿಸ್ತರಣೆ ಪ್ರಕ್ರಿಯೆ ನಡೆಯಲಿದೆ. ಆದರೆ, ಸಂಪುಟ ವಿಸ್ತರಣೆ ಬಳಿಕ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಬಂಡಾಯದ ಸುಳಿವು ನೀಡಿದ್ದು, ಮೈತ್ರಿ[…]

‘2020ರ ಮಾರ್ಚ್ ಒಳಗೆ ನಡೆಯಲಿದೆ ಮಧ್ಯಂತರ ಚುನಾವಣೆ’

ಸಮ್ಮಿಶ್ರ ಸರ್ಕಾರ ರಚನೆ ಆಗಿದ್ದು ನನಗೆ ಇಷ್ಟವಿಲ್ಲ. ಜೆಡಿಎಸ್ ಜತೆಗಿನ ಹೊಂದಾಣಿಕೆ ಸರಿ ಕಾಣಿಸುತ್ತಿಲ್ಲ. ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದೆ. ಹೀಗಾಗಿ ಮೈತ್ರಿ ಮುಂದುವರಿಸುವುದು[…]