ಕುಮಾರಸ್ವಾಮಿ ವಿರುದ್ಧ ಹೊಸ ಬಾಂಬ್​ ಸಿಡಿಸಿದ ಜೆಡಿಎಸ್ ಮಾಜಿ ಸಚಿವ…!

Image result for h d kumaraswamyದಸರಾ ಮಾಡಲು ಕುಮಾರಸ್ವಾಮಿ ಅವರೇ ನನ್ನನ್ನು ಬಿಜೆಪಿ ಜೊತೆ ಕಳುಹಿಸಿದ್ದಾರೆ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ರವಿವಾರ ಹೇಳಿದ್ದಾರೆ.

Image result for g t devegowdaಈ ಸಂಬಂಧವಾಗಿ ಮೈಸೂರಿನಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಹಿಂದೆ ಲೋಕಸಭಾ ಚುನಾವಣೆಗೂ ಬಿಜೆಪಿ ಜೊತೆ ಕುಮಾರಸ್ವಾಮಿ ಅವರೇ ಕಳುಹಿಸಿದ್ದು, ಅವರು ನೀಡಿದ ಕೆಲಸವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಈಗಲೂ ನಿಭಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ ಜಿ.ಡಿ ಹರೀಶ್ ಅವರ ಮೇಲೆ ಸಾರಾ ಮಹೇಶ್​​ಗೆ ಪ್ರೀತಿ ಇದ್ದರೇ, ಸಾ.ರಾ ಮಹೇಶ್ ಅವರೇ ನೇರವಾಗಿ ಹರೀಶ್ ಜೊತೆ ಮಾತನಾಡಲಿ, ಹರೀಶ್ ಮೇಲೆ ಸಾ.ರಾ ಅವರಿಗೆ ಎಷ್ಟು ಪ್ರೀತಿ ಇದೆ ಅನ್ನೋದು ದೇವರಿಗೆ ಗೊತ್ತಿದೆ ಎಂದು ಅವರು ನುಡಿದರು.

Image result for sa ra maheshಅಲ್ಲದೇ ಹರೀಶ್ ಅವರ ಮೇಲೆ ಸಾ.ರಾ ಮಹೇಶ್​ಗೆ ಎಷ್ಟು ಪ್ರೀತಿ ಇದೆ ಅನ್ನೋದು ನನಗೆ ಗೊತ್ತಿದೆ. ಹರೀಶನಿಗೂ ಗೊತ್ತಿದೆ ಖುದ್ದು ಸಾ.ರಾ ಮಹೇಶ್​ಗೂ ಗೊತ್ತಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

ಟ್ಯಾಗ್ಸ್ : ನರೇಂದ್ರ ಮೋದಿ, ಅಮಿತ್‌ ಶಾ, ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ , ರಾಜಕುಮಾರ್, ಸುದೀಪ್, ದರ್ಶನ, ಚಿಕ್ಕಣ್ಣ, ಸಲ್ಮಾನ್ ಖಾನ್, ಶಾರುಖಾನ್

Leave A Comment

Your email address will not be published. Required fields are marked *