ದೇವೇಗೌಡರು ಸೋತಿದ್ದಕ್ಕೆ ಕಾಂಗ್ರೆಸ್ ಬೆಚ್ಚಿ ಬೀಳುವಂಥ ಆರೋಪ ಮಾಡಿದ ಕುಮಾರಸ್ವಾಮಿ!

Image result for kumaraswamy angry

ಹಾಸನ: ದೇವೇಗೌಡ ಅವರು ತುಮಕೂರಿನ ಬದಲು ಹಾಸನದಿಂದ ಚುನಾವಣೆ ಸ್ಪರ್ಧಿಸಬೇಕಿತ್ತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಹಾಸನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡ ಅವರು ತುಮಕೂರಿನಿಂದ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಿ ತಪ್ಪು ಮಾಡಿದರು’ ಎಂದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧೆ ಮಾಡಿದ್ದ ದೇವೇಗೌಡ ಅವರು ಬಿಜೆಪಿ ಅಭ್ಯರ್ಥಿ ಎದುರು ಸೋತಿದ್ದರು.

Related image

ಹಾಸನದಿಂದ ಬಹುಕಾಲ ಸ್ಪರ್ಧಿಸಿ ಗೆದ್ದಿದ್ದ ದೇವೇಗೌಡ ಅವರು ಈ ಬಾರಿ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಸ್ಥಾನ ಬಿಟ್ಟುಕೊಟ್ಟಿದ್ದರು. ಪ್ರಜ್ವಲ್ ರೇವಣ್ಣ ಅವರು ಹಾಸನದಲ್ಲಿ ಗೆದ್ದು ಸಂಸದರಾಗಿದ್ದಾರೆ. ತುಮಕೂರಿನಲ್ಲಿ ದೇವೇಗೌಡ ಅವರು ಸೋತಿದ್ದಕ್ಕೆ ಕಾಂಗ್ರೆಸ್ ಕಾರಣ ಎಂಬ ಮಾತನ್ನು ಈ ಮುಂಚೆ ಕುಮಾರಸ್ವಾಮಿ ಹೇಳಿದ್ದರು. ದೇವೇಗೌಡ ಅವರೂ ಸಹ ತುಮಕೂರಿನ ಕಾಂಗ್ರೆಸ್ ಮುಖಂಡರ ಮೇಲೆ ಆರೋಪ ಮಾಡಿದ್ದರು.

ಕೀ ಟ್ಯಾಗ್ಸ್:ನರೇಂದ್ರ ಮೋದಿ, ದರ್ಶನ್, ರಮೇಶ್ ಜಾರಕಿಹೊಳಿ, ಜಗದೀಶ್ ಶೆಟ್ಟರ್, ಜಗ್ಗೇಶ್, ಅಮೂಲ್ಯ, ಆನಂದ್ ಸಿಂಗ್, ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಮಹೇಂದ್ರ ಸಿಂಗ್ ಧೋನಿ, ಶಾರುಖ್ ಖಾನ್, ದೀಪಿಕಾಪಡುಕೋಣೆ, ಅಕ್ಷಯ್ ಕುಮಾರ್

Leave A Comment

Your email address will not be published. Required fields are marked *