ವಿರಾಟ್ ಕೊಹ್ಲಿಯ ಜೊತೆ ಪ್ರತೇಕ್ಷ್ಯವಾದ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ..! ಫೋಟೋಸ್ Viral

 ರಮ್ಯಾ ಹಾಗೂ ವಿರಾಟ್ ಕೊಹ್ಲಿ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನವೆಂಬರ್ 5, 1988 ರಂದು ನವದೆಹಲಿಯಲ್ಲಿ ಜನಿಸಿದರು. ತಂದೆ ಪ್ರೇಮ್ ಕೊಹ್ಲಿ ಮತ್ತು ತಾಯಿ ಸರೋಜ್ ಕೊಹ್ಲಿ.

ಕೊಹ್ಲಿ ಪ್ರಾರಂಭಿಕ ದಿನಗಳಲ್ಲಿ ಕೋಚಿಂಗ್ ರಾಜ್ಕುಮಾರ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದರು. 2008ರಲ್ಲಿ 19 ವರ್ಷದ ವಯೋಮಿತಿಯ ವಿಶ್ವಕಪ್ನಲ್ಲಿ ತನ್ನ ನಾಯಕತ್ವದಲ್ಲಿ ಭಾರತವನ್ನು ವಿಶ್ವ ಚಾಂಪಿಯನ್ ಮಾಡಿಸಿದ ಕೊಹ್ಲಿ ನಂತರ ಸೀದಾ ರಾಷ್ಟ್ರೀಯ ತಂಡಕ್ಕೆ ಎಂಟ್ರಿ ನೀಡಿದ್ದರು.

 ಇಲ್ಲಿದೆ ವಿರಾಟ್ ಕೊಹ್ಲಿಯ ಕೆಲವು ಅಪರೂಪದ ಚಿತ್ರಪಟಗಳು

ಇಂದು 31ನೇ ವಸಂತಕ್ಕೆ ಕಾಲಿರಿಸಿರುವ ವಿರಾಟ್ ತನ್ನ ಪತ್ನಿ ಅನುಷ್ಕಾ ಶರ್ಮಾ ಜೊತೆ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಸ್ಯಾಂಡಲ್​ವುಡ್ ನಟಿ, ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಜೊತೆ ವಿರಾಟ್ ಕೊಹ್ಲಿ ಐಪಿಎಲ್​ ಸಮಯದಲ್ಲಿ ನಟಿ ರಾಗಿಣಿ ಹಾಗೂ ವಿರಾಟ್ ಕೊಹ್ಲಿ

 ಐಪಿಎಲ್​ ಸಮಯದಲ್ಲಿ ನಟಿ ರಾಗಿಣಿ ಹಾಗೂ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಭೂತಾನ್‌ನಲ್ಲಿ ರಜಾದಿನ ಕಳೆಯುತ್ತಿದ್ದಾರೆ.ವಿರಾಟ್ ಕೊಹ್ಲಿ ತಮ್ಮ 31ನೇ ಹುಟ್ಟುಹಬ್ಬವನ್ನು ಮಂಗಳವಾರ ಆಚರಿಸಿಕೊಳ್ಳಲಿದ್ದಾರೆ.

 ನಟಿ ಸಂಜನಾ ಜೊತೆ ವಿರಾಟ್ ಕೊಹ್ಲಿ

ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ವಿರಾಟ್ ಹಾಗೂ ಅನುಷ್ಕಾ ದಂಪತಿ ಜಾಲಿ ಟ್ರಿಪ್ ಮೂಡ್‌ನಲ್ಲಿದ್ದಾರೆ. ಅವರ ಪ್ರವಾಸದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ

ಕೀ ಟ್ಯಾಗ್ಸ್: ನರೇಂದ್ರ ಮೋದಿ ,ಬಿ.ಎಸ್.ಯಡಿಯೂರಪ್ಪ ,ಸಿದ್ದರಾಮಯ್ಯ ,ಮಹೇಂದ್ರ ಸಿಂಗ್ ಧೋನಿ ,ವಿರಾಟ್ ಕೊಹ್ಲಿ,ರಾಹುಲ್ ಗಾಂಧಿ,ಎಚ್.ಡಿ.ಕುಮಾರಸ್ವಾಮಿ,ಸುದೀಪ್, ಡಿ.ಕೆ.ಶಿವಕುಮಾರ್, ಉಪೇಂದ್ರ,

Leave A Comment

Your email address will not be published. Required fields are marked *