IBPSನಲ್ಲಿ ಸ್ಪೆಷಲಿಸ್ಟ್‌ ಆಫೀಸರ್ 1163 ಹುದ್ದೆಗಳಿಗೆ’ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ( ಐಬಿಪಿಎಸ್) ಸಿಹಿಸುದ್ದಿ ನೀಡಿದ್ದು, 1163 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಗೆ ಅರ್ಜಿ ಆಹ್ವಾನಿದ್ದು, ನವೆಂಬರ್ 26, 2019 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಖಾಲಿ ಹುದ್ದೆಯ ಸಂಪೂರ್ಣ ವಿವರಗಳನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಹತೆ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಯಲ ಅಥವಾ ಸಂಸ್ಥೆಯಿಂದ[…]