ಟೆಸ್ಟ್ ಸರಣಿ ಗೆಲುವಿನ ಬೆನ್ನಲ್ಲೇ ಕಿಂಗ್ ಕೊಹ್ಲಿಗೆ ‘ಬಿಗ್ ಶಾಕ್’ ಕೊಟ್ಟ ICC..!

ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿ ಬೀಗುತ್ತಿದ್ದ ಟೀಂ ಇಂಡಿಯಾ ವಿರಾಟ್ ಕೊಹ್ಲಿಗೆ ಆಘಾತವೊಂದು ಎದುರಾಗಿದ್ದು, ಮಂಗಳವಾರ ನೂತನವಾಗಿ ಬಿಡುಗಡೆಯಾದ ಟೆಸ್ಟ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ[…]