31ನೇ ವಸಂತಕ್ಕೆ ಕಾಲಿಟ್ಟ ಕಿಂಗ್ ಕೊಹ್ಲಿ; ಕೊಹ್ಲಿ ಟೀಂ ಇಂಡಿಯಾ ನಾಯಕನಾಗಿದ್ದೇ ಆಕಸ್ಮಿಕ!

ಟೀಂ ಇಂಡಿಯಾದ ಯಶಸ್ವಿ ನಾಯಕ, ದಾಖಲೆಗಳ ಸರದಾರ, ವಿರಾಟ್ ಕೊಹ್ಲಿ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ವಿರಾಟ್​ಗೆ ಎಲ್ಲೆಡೆಯಿಂದ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ. 2008ರಲ್ಲಿ ಶ್ರೀಲಂಕಾ ವಿರುದ್ಧದ[…]